ಪಣಜಿ: ಮೀಸಲಾತಿ ದುರ್ಬಳಕೆಯಾಗುತ್ತಿದೆ ಎಂಬ ಆರೋಪವೂ ಇದೆ. ಆದರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಮೀಸಲಾತಿಯ ಅಗತ್ಯವಿದೆ ಅಂತ ಅನಿಸುತ್ತದೆ ಎಂದು ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಬಿಜೆಪಿ ಯುವ ಸಮ್ಮೇಳನದಲ್ಲಿ ಮಂಗಳವಾರ ಮಾತನಾಡಿರುವ ಅವರು, ಗೋವಾದ ಪರಿಸ್ಥಿತಿ ಬೇರೆ ಇದೆ. ಆದರೆ ದೇಶಾದ್ಯಂತ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಜೀವನ ಮಟ್ಟ ಸುಧಾರಿಸಿಲ್ಲ. ಮೀಸಲಾತಿ ದುರ್ಬಳಕೆಯಾಗುತ್ತಿರುವುದನ್ನು ನಾನು ಒಪ್ಪಿಕೊಳ್ಳುವೆ. ಆದರೆ, ಹಿಂದುಳಿದವರನ್ನು ಸಾಮಾಜಿಕವಾಗಿ ಮೇಲೆ ತರಲು ಮೀಸಲಾತಿಯ ಅಗತ್ಯವಿದೆ ಎಂದು ಪರಿಕ್ಕರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.