ನವದೆಹಲಿ : ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ಬಗ್ಗೆ ಅಭಿಪ್ರಾಯ, ಗೊಂದಲ ಅಥವಾ ಲೋಪದೋಷಗಳ ಕುರಿತು ಏನಾದರೂ ಪ್ರಶ್ನೆಗಳಿದ್ದಲ್ಲಿ ಟ್ವೀಟ್ ಮಾಡುವ ಮೂಲಕ ವಿತ್ತ ಸಚಿವ ಜೇಟ್ಲಿ ಅವರ ಗಮನಕ್ಕೆ ತರಬಹುದು.
ಟ್ವಿಟರ್ ಖಾತೆ ಹೊಂದಿರುವವರು, #AskYourFM ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನೆಗಳನ್ನು ಟ್ವೀಟ್ ಮಾಡಬಹುದು. ಜೇಟ್ಲಿ ಅವರು ಈ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ಅವರೊಂದಿಗಿನ ಈ ಸಂವಾದದ ನೇರ ಪ್ರಸಾರವನ್ನು ಯುಟ್ಯೂಬ್ನಲ್ಲಿಯೂ ವೀಕ್ಷಿಸಲು ಅವಕಾಶವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.