ನವದೆಹಲಿ: ಪಶ್ಚಿಮ ಆಫ್ರಿಕಾ ದೇಶ ಟೊಗೊದಲ್ಲಿ ಕಾರಾಗೃಹದಲ್ಲಿದ್ದ ಕೇರಳ ಮೂಲದ ಐವರು ಭಾರತೀಯರು ಬಿಡುಗಡೆ ಹೊಂದಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರಾಗೃಹದಲ್ಲಿದ್ದ ಐವರನ್ನು ಬಿಡುಗಡೆಗೊಳಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅಕ್ರಾದಲ್ಲಿನ ಭಾರತೀಯ ಮಿಷನ್ ಹಾಗೂ ಟೊಗೊದ ದೂತವಾಸಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.
We have secured the release of 5 Indians from Kerala jailed in Togo. Good work by Indian mission in Accra and Consulate in Togo.
— Sushma Swaraj (@SushmaSwaraj) February 1, 2017
ವ್ಯಾಪಾರಿ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಐವರು 2013 ರಲ್ಲಿ ಟೊಗೊ ತೀರಭಾಗದಲ್ಲಿ ಕಡಲ್ಗಳ್ಳತನ ದಾಳಿಯಲ್ಲಿ ಭಾಗಿಯಾಗಿರುವ ಶಂಕೆಯಿಂದ ಬಂಧಿತರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.