ನವದೆಹಲಿ: ಕೇಂದ್ರ ಸರ್ಕಾರ ಬಳಕೆಯಲ್ಲಿಲ್ಲದ ಮತ್ತು ಪುನರಾವರ್ತಿತ ಸುಮಾರು 1,159 ಕಾನೂನುಗಳನ್ನು ತೆಗೆದು ಹಾಕಿದ್ದು, ಇನ್ನೂ 4000 ಕಾನೂನುಗಳನ್ನು ತಿರಸ್ಕರಿಸಲಿದೆ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.
ಕೇಂದ್ರ ಸರ್ಕಾರ ರೆಡ್ ಟೇಪ್ ಪೂರ್ಣಗೊಳಿಸಲು 1,159 ಕಾನೂನುಗಳನ್ನು ರದ್ದುಗೊಳಿಸಿದೆ. ಉಳಿದ 400 ಕಾನೂನುಗಳ ಮೇಲೆ ಕಾರ್ಯ ನಿರ್ವಹಿಸುತ್ತಿದೆ ಎಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳಿಗೆ ಧನ್ಯವಾದ ಸೂಚಕ ಭಾಷಣದಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನದ ಕುರಿತ ದಾಖಳೆಗಳ ಕಡತಗಳನ್ನು ಬಹಿರಂಗಗೊಳಿಸಿದೆ. ಸರ್ಕಾರ ಇನ್ನಷ್ಟು ಕಡತಗಳನ್ನು ಬಹಿರಂಗಗೊಳಿಸಲಿದ್ದು, ಅವುಗಳನ್ನು ನ್ಯಾಶನಲ್ ಆರ್ಖೈವ್ಸ್ ಆಫ್ ಇಂಡಿಯಾದ ಡಿಜಿಟಲ್ ಡಿಸ್ಪ್ಲೇಯಲ್ಲಿ ಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.