ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ನಲ್ಲಿ ಫೆ.8ರಿಂದ ಮೂರು ದಿನಗಳ ಕಾಲ ಸಾಂಸ್ಕೃತಿಕ ಮರಳು ಉತ್ಸವ ನಡೆಯಲಿದೆ. ಈ ಮೂರು ದಿನಗಳ ಉತ್ಸವ ವಿವಿಧ ದೃಷ್ಯಗಳು, ಆಹಾರ ಹಾಗೂ ರಾಜಸ್ಥಾನದ ಅನನ್ಯ ವಸ್ತು ಪ್ರದರ್ಶನಗಳನ್ನು ಒಳಗೊಂಡಿದೆ.
ಜೈಸಲ್ಮೇರ್ ಮರಳು ಉತ್ಸವ ಪ್ರತಿ ವರ್ಷ ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುತ್ತಿದ್ದು, ಮಾಘ ಮಾಸದ ಹುಣ್ಣಿಮೆಯ ಮೂರು ದಿನ ಮುಂಚಿತವಾಗಿ ಏರ್ಪಡಿಸಲಾಗುತ್ತದೆ. ಈ ಉತ್ಸವವನ್ನು ಥಾರ್ ಮರಳುಭೂಮಿಯ (ಜೈಸಲ್ಮೇರ್ನಿಂದ 42 ಕಿ.ಮೀ.) ಸ್ಯಾಮ್ ದಿಬ್ಬಗಳ ನಡುವೆ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.