ನವದೆಹಲಿ: 16-18ರವರೆಗಿನ ವಯಸ್ಸಿನ ಅಪರಾಧಿಗಳನ್ನೂ ವಯಸ್ಕರೆಂದು ಪರಿಗಣಿಸಿ ಶಿಕ್ಷಿಸಲು ಅವಕಾಶವಿರುವ ಬಾಲನ್ಯಾಯ ಮಸೂದೆ ಗುರುವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ.
ಈ ಕಾಯ್ದೆಯ ಪ್ರಕಾರ 16 ರಿಂದ18 ವರ್ಷದೊಳಗಿನ ವ್ಯಕ್ತಿ ಕೊಲೆ, ಅತ್ಯಾಚಾರದಂತಹ ಘೋರ ಅಪರಾಧಗಳನ್ನು ಎಸಗಿದ ವೇಳೆ ಆತನನ್ನು ವಯಸ್ಕನೆಂದು ಪರಿಗಣಿಸಿ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ.
ನ್ಯಾಷನಲ್ ಕ್ರೈಂ ರಿಕಾರ್ಡ್ಸ್ ಬ್ಯುರೋದ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳಲ್ಲಿ 16-18ರೊಳಗಿನ ವಯಸ್ಕರು ಭಾಗವಹಿಸುತ್ತಿರುವ ಸಂಖ್ಯೆ ಗಣನೀಯವಾಗಿ ಹೇರಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕಾಯ್ದೆಯನ್ನು ಮಂಡನೆಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.