ಲಖನೌ: ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಲಿರುವ, ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಪ್ರಥಮ ಹಂತದ ಮತದಾನ ಆರಂಭವಾಗಿದೆ.
ಬಿ.ಜೆ.ಪಿ., ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿ.ಎಸ್.ಪಿ., ಆರ್.ಎಲ್.ಡಿ. ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ 839 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.
15 ಜಿಲ್ಲೆಗಳ ವ್ಯಾಪ್ತಿಯ 73 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 2.6 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳ ಮತಗಟ್ಟೆಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.