ನವದೆಹಲಿ: ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಅರ್ಪಿಸಿದ್ದಾರೆ.
‘ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಅವರಿಗೆ ವಂದಿಸುತ್ತೇನೆ. ಸಮಾಜ ಸೇವೆಯಲ್ಲಿ ಅವರು ಅಳವಡಿಸಿದ ತತ್ವಗಳು ಮತ್ತು ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಪಂ. ದೀನ್ದಯಾಳ್ ಉಪಾಧ್ಯಾಯ ಅವರು ಭಾರತೀಯ ಜನ ಸಂಘದ ಪ್ರಮುಖ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದರು.
ಪಂ. ಉಪಾಧ್ಯಾಯ ಅವರು ಫೆ.11, 1968ರಂದು ನಿಧನರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.