ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಹಾಗೂ ಹಂಡ್ವಾರಗಳಲ್ಲಿ ಮಂಗಳವಾರ ಭಯೋತ್ಪಾದಕರ ವಿರುದ್ಧದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.
ಎನ್ಕೌಂಟರ್ನಲ್ಲಿ ನಾಲ್ವರು ಸೇನಾ ಸಿಬ್ಬಂದಿಗಳು ಹಾಗೂ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದರು.
ಅಲ್ಲದೇ ಇತರ 3 ಮಂದಿ ಸೇನೆಯ ಅಧಿಕಾರಿಗಳು ಹಾಗೂ ಮೂವರು ನಾಗರಿಕರು ಗಾಯಗೊಂಡಿದ್ದರು.
ಸೇನಾ ಕಾರ್ಯಾಚರಣೆ ವೇಳೆ ನಾಲ್ವರು ಭಯೋತ್ಪಾದರನ್ನು ಹತ್ಯೆಗೈಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.