ಶೋಪೇನ್( ಜಮ್ಮು ಮತ್ತು ಕಾಶ್ಮೀರ): ಶೋಪೇನ್ ಜಿಲ್ಲೆಯಲ್ಲಿರುವ ಜಮ್ಮು ಕಾಶ್ಮೀರ ಬ್ಯಾಂಕ್ನಿಂದ 2 ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ಉಗ್ರರು ದರೋಡೆ ಮಾಡಿದ ಘಟನೆ ನಡೆದಿದೆ.
ಕಳೆದ ವರ್ಷ ಡಿಸೆಂಬರ್ 8 ರಂದು ಪುಲ್ವಾಮಾದಲ್ಲಿರುವ ಇದೇ ಬ್ಯಾಂಕ್ನಲ್ಲಿ ಅಪರಿಚಿತ ವ್ಯಕ್ತಿಯೋರ್ವ 13 ಲಕ್ಷಕ್ಕಿಂತಲೂ ಅಧಿಕ ಮೊತ್ತದ ನಗದನ್ನು ದರೋಡೆ ಮಾಡಿದ್ದ.
ನವೆಂಬರ್ 8 ರಂದಾದ ನೋಟು ಅಮಾನ್ಯೀಕರಣದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.