ನವದೆಹಲಿ: ಮತದಾರ ಪ್ರಭುಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 4ನೇ ಹಂತದ ಮತದಾನ ಪ್ರಾರಂಭಗೊಂಡಿದ್ದು, ಈ ಕುರಿತು ಟ್ವೀಟ್ ಮಾಡಿರುವ ಅವರು ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
उत्तर प्रदेश में आज चौथे चरण का मतदान है। मेरी अपील है कि सभी मतदाता अपने मत के अधिकार को प्रयोग करें और लोकतंत्र के उत्सव को सफल बनाएं।
— Narendra Modi (@narendramodi) February 23, 2017
ಬಹುಕುತೂಹಲ ಕೆರಳಿಸಿರುವ ಉತ್ತರ ಪ್ರದೇಶದಲ್ಲಿ ಇಂದು 53 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 680 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.