ಚಂಡೀಗಢ: ತಂಬಾಕು ಅಥವಾ ನಿಕೋಟಿನ್ ಹೊಂದಿದ ಆಹಾರೋತ್ಪನ್ನಗಳಾದ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆ, ವಿತರಣೆ, ಮಾರಾಟ ಮತ್ತು ಸಂಗ್ರಹವನ್ನು ಪಂಜಾಬ್ ಸರ್ಕಾರ ಮುಂದಿನ ಒಂದು ವರ್ಷದವರೆಗೆ ನಿಷೇಧಿಸಿದೆ.
ಪ್ಯಾಕ್ ಮಾಡಲಾದ ಅಥವಾ ಮಾಡದ, ಪ್ರತ್ಯೇಕವಾಗಿ ಮಾರಾಟ ಮಾಡಲಾಗುವ ಸಂಸ್ಕರಿಸಲಾದ, ಸುವಾಸನೆ ಹೊಂದಿದ, ಜಗಿಯುವ ತಂಬಾಕು ಉತ್ಪನ್ನಗಳ ಮೇಲೆಯೂ ಈ ನಿಷೇಧ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.