ನವದೆಹಲಿ: ದೇಶದಾದ್ಯಂತ ಶುಕ್ರವಾರ ಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಶಿವಾಲಯಗಳಲ್ಲಿ ಶಿವಾರಾಧನೆ ನಡೆಯುತ್ತಿದೆ. ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಉಪವಾಸ ವ್ರತ ಮಾಡುತ್ತಿದ್ದಾರೆ.
ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಕೋರಿದ್ದಾರೆ.
‘ಮಹಾಶಿವರಾತ್ರಿಯ ಈ ಶುಭ ದಿನದಂದು ದೇಶವಾಸಿಗಳಿಗೆ ಹಾರ್ದಿಕ ಶುಭಕಾಮನೆಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
महाशिवरात्रि के इस पावन पर्व पर देशवासियों को हार्दिक शुभकामनाएं।
— Narendra Modi (@narendramodi) February 24, 2017
ಫೆ. 24 ರಂದು ‘ಆದಿಯೋಗಿ’ 112 ಅಡಿ ಎತ್ತರದ ಶಿವನ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊಯಮತ್ತೂರಿನ ಇಶಾ ಫೌಂಡೇಶನ್ನಲ್ಲಿ ಅನಾವರಣಗೊಳಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.