ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿಜ್ಞಾನಿಗಳಿಗೆ ಶುಭಾಶಯ ಕೋರಿದ್ದಾರೆ. ಇದೇ ವೇಳೆ ದೇಶದ ಮಹಾನ್ ವಿಜ್ಞಾನಿ ಸರ್. ಸಿ.ವಿ. ರಾಮನ್ ಅವರ ಕೊಡುಗೆಗಳಿಗಾಗಿ ವಂದನೆಗಳನ್ನು ಅರ್ಪಿಸಿದ್ದಾರೆ.
‘ರಾಷ್ಟ್ರೀಯ ವಿಜ್ಞಾನ ದಿನದಂದು ವಿಜ್ಞಾನಿಗಳ ಸಮುದಾಯಕ್ಕೆ ನನ್ನ ಶುಭಾಶಯಗಳು. ದೇಶದ ನಿರ್ಮಾಣ ಮತ್ತು ಪ್ರಗತಿಯಲ್ಲಿ ಅವರ ಪಾತ್ರ ಪ್ರಮುಖವಾದುದು’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ವಿಜ್ಞಾನಕ್ಕೆ ಸರ್ ಸಿ.ವಿ. ರಾಮನ್ ಅವರ ಕೊಡುಗೆಗಾಗಿ ಅವರಿಗೆ ನಮ್ಮ ವಂದನೆಗಳು. ವಿಜ್ಞಾನ ಉತ್ಸಾಹಿ ಜನಾಂಗಕ್ಕೆ ಅವರ ಕೊಡುಗೆ ಸ್ಫೂರ್ತಿದಾಯಕ ಎಂದು ಈ ವೇಳೆ ಮೋದಿ ಹೇಳಿದ್ದಾರೆ.
On #NationalScienceDay, my greetings & best wishes to our scientific community. Their role in nation building & advancement is paramount.
— Narendra Modi (@narendramodi) February 28, 2017
We salute Sir CV Raman for his pioneering contribution to science, which continues to inspire generations of science enthusiasts.
— Narendra Modi (@narendramodi) February 28, 2017
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.