ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ಸಂಸತ್ ಭವನದಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಜನ್ಮದಿನದಂದು ಗೌರವ ಸಲ್ಲಿಸಿದ್ದಾರೆ.
ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಗೌರವ ನಮನಗಳು. ರಾಷ್ಟ್ರಕ್ಕಾಗಿ ಅವರ ಸಮರ್ಪಣೆ, ಸದಾಚಾರ ಮತ್ತು ಸರಳತೆಯಿಂದಾಗಿ ಎಂದಿಗೂ ಮೆಚ್ಚುಗೆಯನ್ನು ಪಡೆದಿರುವ ಅಗ್ರಮಾನ್ಯ ವ್ಯಕ್ತಿಯಾಗಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Paid tributes to Shri Morarjibhai Desai. He was a stalwart whose dedication to the nation, righteousness & simplicity are always admired. pic.twitter.com/bSu0U6wUXa
— Narendra Modi (@narendramodi) February 28, 2017
ಫೆ. 29 ಮೊರಾರ್ಜಿ ದೇಸಾಯಿ ಅವರ ಜನ್ಮದಿನ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.