ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮೊದಲ ಕ್ಯಾಶ್ಲೆಸ್ ಸಾರ್ವಜನಿಕ ಆಸ್ಪತ್ರೆ ಆರಂಭವಾಗಿದೆ.
ಆರೋಗ್ಯ ಸೇವೆಗಳ ನಿರ್ದೇಶನಾಲಯ, ಕಾಶ್ಮೀರ (ಡಿಎಚ್ಎಸ್ಕೆ) ಪುಲ್ವಾಮಾದ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಶ್ಲೆಸ್ ಸೇವೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲಾ ಅಭಿವೃದ್ಧಿ ಆಯುಕ್ತ ಮುನೀರ್ ಉಲ್ ರೆಹ್ಮಾನ್ ಈ ಸೇವೆಯನ್ನು ಉದ್ಘಾಟಿಸಿದ್ದು, ಇದು ಕೇಂದ್ರ ಸರ್ಕಾರದ ಕ್ಯಾಶ್ಲೆಸ್ ವ್ಯವಹಾರದ ಯೋಜನೆ ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.