ಭೋಪಾಲ್: 12ನೇ ತರಗತಿಯಲ್ಲಿ ಶೇ.85 ಅಂಕ ಪಡೆದು ರಾಷ್ಟ್ರ ಮಟ್ಟದ ಉನ್ನತ ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಗಾಗಿ 1000 ಕೋಟಿ ರೂ. ವಿಶೇಷ ನಿಧಿಯನ್ನು ಆರಂಭಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ.
ಈ ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ಮಧ್ಯಪ್ರದೇಶ ಸರ್ಕಾರ ವಿಶೇಷ ನಿಧಿಯಿಂದ ತುಂಬಲಿದೆ ಎಂದು ಅದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.