ನವದೆಹಲಿ: ಪಂಜಾಬ್ ಮತ್ತು ಗೋವಾದಲ್ಲಿ ಸೋತ ಬಳಿಕ ಎಎಪಿ ಪಕ್ಷದೊಳಗೆ ಒಡಕು ಮೂಡಿದೆ ಎನ್ನಲಾಗಿದ್ದು, ದೆಹಲಿ ಬಿಜೆಪಿ ಮುಖ್ಯಸ್ಥ ಸತೀಶ್ ಉಪಾಧ್ಯಾಯ ಅವರು ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಣ ಅಸಮಾಧಾನಗೊಂಡಿದೆ ಎಂದು ಉಪಾಧ್ಯಾಯ ಅವರು ಟ್ವಿಟ್ ಮಾಡಿದ್ದಾರೆ.
ಎಎಪಿಯಲ್ಲಿನ ಒಡಕಿಗೆ ಪಂಜಾಬ್ ಮತ್ತು ಗೋವಾದ ಸೋಲೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬ್ನಲ್ಲಿ ಚುನಾವಣೆ ಗೆಲ್ಲುವ ನಿರೀಕ್ಷೆಯಲ್ಲಿದ್ದ ಎಎಪಿ 20 ಸ್ಥಾನಗಳಿಗೆ ತೃಪ್ತಪಡೆದುಕೊಳ್ಳಬೇಕಾಯಿತು. ಇದರಿಂದ ಪಕ್ಷದ ನಾಯಕರುಗಳೊಳಗೆ ಭಿನ್ನಾಭಿಪ್ರಾಯಯ ಭುಗಿಲೇಳುವಂತಾಯಿತು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.