ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ತಮ್ಮ ತಂದೆಯ ದೇಹವನ್ನು ದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಜಿಲ್ಲಾಧಿಕಾರಿಯಾಗಿದ್ದಾಗ ಶಾಲಿನಿ ರಜನೀಶ್ ಅವರು ತಮ್ಮ ಕಾರ್ಯವೈಖರಿಯಿಂದ ಜನ ಮೆಚ್ಚುಗೆ ಗಳಿಸಿದ್ದರು. ಇದೀಗ ಶಾಲಿನಿ ಅವರ ತಂದೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಪಿ. ಛಾಬ್ರಾ ಅವರು ನಿಧನರಾರಿಗದ್ದು ಅವರ ದೇಹವನ್ನು ಬೆಂಗಳೂರಿನ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನ ಮಾಡಿದ್ದಾರೆ.
87 ವರ್ಷದ ಶಾಲಿನಿ ರಜನೀಶ್ ಅವರ ತಂದೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಿಧನರಾಗಿದ್ದರು. ತಮ್ಮ ಸಹೋದರರ ಸಹಕಾರದೊಂದಿಗೆ ತಂದೆಯ ದೇಹವನ್ನು ದಾನ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.