ನವದೆಹಲಿ: ವಿವಾಹದ ಬಳಿಕ ಮಹಿಳೆಯರು ಪಾಸ್ಪೋರ್ಟ್ನಲ್ಲಿ ತಮ್ಮ ಹೆಸರುಗಳನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಹತ್ವದ ಘೋಷಣೆ ಮಾಡಿದ್ದಾರೆ.
ಐಎಂಎಸ್ ಲೇಡಿಸ್ ವಿಂಗ್ನ 50ನೇ ಸಂಭ್ರಮಾಚರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಮೋದಿ ಈ ಘೋಷಣೆಯನ್ನು ಮಾಡಿದ್ದಾರೆ.
ಮಹಿಳೆಯರು ಪಾಸ್ಪೋರ್ಟ್ಗಾಗಿ ಮದುವೆ ಅಥವಾ ಡಿವೋರ್ಸ್ ಸರ್ಟಿಫಿಕೇಟ್ಗಳನ್ನು ನೀಡಬೇಕಾಗಿಲ್ಲ. ಪಾಸ್ಪೋರ್ಟ್ಗಳಲ್ಲಿ ತಾಯಿ/ತಂದೆಯ ಹೆಸರನ್ನು ಬಳಸುವುದು ಅವರ ವಿವೇಚನೆಗೆ ಬಿಟ್ಟದ್ದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.