News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಳಂದ ಕಾಲೇಜು ವಿವೇಕಾನಂದ ವಿದ್ಯಾವರ್ಧಕ ಸಂಘದ ತೆಕ್ಕೆಗೆ

ಪುತ್ತೂರು: ಮಾಜಿ ಶಾಸಕ ಚರ್ಕಳಂ ಅಬ್ದುಲ್ಲಾ ಅವರ ನೇತೃತ್ವದಲ್ಲಿದ್ದ ಪೆರ್ಲದ ನಳಂದ ಕಾಲೇಜ್ ಆಫ್ ಆರ್ಟ್ಸ್ ಆಂಡ್ ಸೈನ್ಸ್ ಕಾಲೇಜಿನ ಆಡಳಿತವನ್ನು ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘ ಕೈಗೆತ್ತಿಕೊಂಡಿದೆ.

IMG-20150327-WA0017 copy

ನಿನ್ನೆ ನಡೆದ ಸಮಾರಂಭದಲ್ಲಿ ಕಾಲೇಜಿನ ಆಡಳಿತವನ್ನು ವಿವೇಕಾನಂದಕ್ಕೆ ಹಸ್ತಾಂತರ ಮಾಡಲಾಯಿತು.

IMG-20150327-WA0016 copy

ಶಿಸ್ತುಬದ್ಧ ಭಾರತೀಯತೆಯನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವುದಕ್ಕೆ ಹೆಸರಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನಳಂದ ಕಾಲೇಜಿನ ನೇತೃತ್ವ ಸಿಕ್ಕಿರುವುದು ಕಾಸರಗೋಡಿನ ಜನತೆಗೆ ಸಂತಸ ಉಂಟು ಮಾಡಿದೆ.

ಇದರಿಂದ ಆ ಭಾಗದ ಹಲವಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಬಹಳಷ್ಟು ಪ್ರಯೋಜನವಾಗಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top