ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ.ಯಲ್ಲಿ91% ಫಲಿತಾಂಶ ಬಂದಿದ್ದುಪರೀಕ್ಷೆಗೆ ಹಾಜರಾದ 330 ವಿದ್ಯಾಥಿಗಳಲ್ಲಿ 299 ವಿದ್ಯಾರ್ಥಿಗಳು ಉತ್ತೀಣರಾಗಿದ್ದಾರೆ ರಾಮನಾರಾಯಣ 96% ,ಯಜ್ಞೇಶ್ ಜಿ. 94.56%, ಚೈತ್ರ 94.24%, ಸುಜಿತ್ 93.82%, ಯಕ್ಷಿತಾ 93.44%, ಚೈತ್ರ ಡಿ. 92.98%, ಪ್ರತೀಷಾ 92.48%, ದಿಶಾ91.04%, ದೀಪ್ತಿ ಕೆ 90.08 A+ ಶ್ರೇಣಿಯಲ್ಲಿ ಉತೀರ್ಣರಾಗಿರುತ್ತಾರೆ ಮತ್ತು ಶ್ರೀರಾಮ ಪದವಿಪೂರ್ವ ವಿದ್ಯಾಲಯ ಕಲ್ಲಡ್ಕ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಿಗೆ ದಾಖಲಾತಿ ಆರಂಭಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.