ಇಂಫಾಲ : ಇತ್ತೀಚೆಗೆ ಮಣಿಪುರದಲ್ಲಿ ಕಾಂಗ್ರೆಸ್ನ ಇಬ್ಬರು ಶಾಸಕರು ಬಿಜೆಪಿ ಸೇರಿದ್ದು, ಇದೀಗ ಮತ್ತೆ ನಾಲ್ವರು ಬಿಜೆಪಿಗೆ ತೆಕ್ಕೆಗೆ ಸೇರಿದ್ದಾರೆ.
ಸುರ್ಚಂದ್ರ, ನಗಾಂಥಂಗ್ ಹಾವೋಕಿಪ್, ಒ ಲಖೋಯಿ ಮತ್ತು ಎಸ್.ಬಿರಾ ಎಂಬ ನಾಲ್ವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಭಾಗದಲ್ಲಿ ಕಾಂಗ್ರೆಸ್ನ್ನು ಬಲಗೊಳಿಸುವ ಕುರಿತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಭೆ ನಡೆಸಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ಶಾಸಕರ ಸಂಖ್ಯೆ 28 ರಿಂದ 22 ಕ್ಕೆ ಇಳಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.