ನವದೆಹಲಿ: ನಾನ್ ಪಫಾರ್ಮಿಂಗ್ ಅಸೆಟ್(ಎನ್ಪಿಎ) ಮೇಲಿನ ಸುಗ್ರಿವಾಜ್ಞೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಶುಕ್ರವಾರ ಅನುಮೋದನೆ ನೀಡಿದ್ದಾರೆ.
ಈ ಸುಗ್ರೀವಾಜ್ಞೆಯಿಂದ ಕೆಟ್ಟ ಸಾಲಗಳ ಏರಿಕೆಯನ್ನು ನಿಭಾಯಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಸಹಾಯಕವಾಗಲಿದೆ.
ಈ ಹಿಂದೆ ನಾನ್ ಪಫಾರ್ಮಿಂಗ್ ಅಸೆಟ್ಗಳ ಸಮಸ್ಯೆಯನ್ನು ತೊಲಗಿಸುವುದಕ್ಕಾಗಿ ಬ್ಯಾಂಕಿಂಗ್ ನಿಯಂತ್ರಣಾ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರಿವಾಜ್ಞೆಯನ್ನು ತರಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.