ನವದೆಹಲಿ: ನೆದರ್ಲ್ಯಾಂಡ್ನ ಭಾರತ ರಾಯಭಾರಿಯಾಗಿ ವೇಣು ರಾಜಮೋನಿ ಅವರು ಸೋಮವಾರ ನೇಮಕಗೊಂಡಿದ್ದಾರೆ. ಶೀಘ್ರದಲ್ಲೇ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಪ್ರಸ್ತುತ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪ್ರೆಸ್ ಸೆಕ್ರಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಚ್ಚಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಯಾಗಿದ್ದವರು. ಜೆಎನ್ಯುನಲ್ಲಿ ಅಂತಾರಾಷ್ಟ್ರೀಯ ಸಂಬಂಧದಲ್ಲಿ ಎಂ.ಎ ಪದವಿ ಪಡೆದಿದ್ದಾರೆ.
1986ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಇವರು, ಬಳಿಕ ಐಎಫ್ಎಸ್ಗೆ ಸೇರ್ಪಡೆಯಾದರು. ಇವರು ಪತ್ರಕರ್ತರೂ ಹೌದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.