ನವದೆಹಲಿ: ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ‘ಶಿಕ್ಷಣಕ್ಕಾಗಿ ಅಭಿಯಾನ’ವನ್ನು ಆರಂಭಿಸಲಿದೆ.
ಅಕ್ಟೋಬರ್ 15ರಂದು ದೇಶದ 100 ಜಿಲ್ಲೆಗಳಲ್ಲಿ ಈ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಿಸುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಎಲ್ಲಾ ಶಾಲೆಗಳಿಗೂ ಶಿಕ್ಷಕರನ್ನು, ಊಟದ ವ್ಯವಸ್ಥೆಯನ್ನು ಮತ್ತು ಶೌಚಾಲಯವನ್ನೂ ನಿರ್ಮಿಸುವ ಗುರಿಯನ್ನೂ ಈ ಅಭಿಯಾನ ಹೊಂದಿದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.