×
Home About Us Advertise With s Contact Us

ಅಂಧ ವಿದ್ಯಾರ್ಥಿಯ ಸಾಧನೆ : ಆಳ್ವಾಸ್­ನ ಪ್ರಕಾಶ್‌ಗೆ 553 ಅಂಕ

ಮೂಡುಬಿದಿರೆ : ಆಳ್ವಾಸ್ ಪಿಯು ಕಾಲೇಜಿನ ಪೂರ್ಣ ಪ್ರಮಾಣದಲ್ಲಿ ಅಂಧತ್ವವಿರುವ ಪ್ರಕಾಶ್ ಬಲಗಣ್ಣೂರು ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 553 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ. ಇವರು ಕಾಲೇಜಿನ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣ ಪಡೆದಿರುತ್ತಾರೆ. ಪ್ರಕಾಶ್ ಅವರ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

 

Recent News

Back To Top
error: Content is protected !!