ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 14ನೇ ವೆಸಕ್ ದಿನಾಚರಣೆ ಸಮಾರಂಭಕ್ಕೆ ಚಾಲನೆಯನ್ನು ನೀಡಿದರು.
ಗೌತಮ ಬುದ್ಧನ ಜನನ, ಜ್ಞಾನೋದಯ ಮತ್ತು ಮರಣವನ್ನು ಬಿಂಬಿಸುವ ಸಲುವಾಗಿ ವಿಶ್ವಸಂಸ್ಥೆಯ ಮಾನ್ಯತೆಯಲ್ಲಿ ವೆಸಕ್ ದಿನವನ್ನು ಆಚರಿಸಲಾಗುತ್ತದೆ. ಇದೇ ಮೊದಲ ಬಾರಿಗೆ ಶ್ರೀಲಂಕಾ ಈ ಸಮಾರಂಭವನ್ನು ಆಯೋಜನೆ ಮಾಡುತ್ತಿದೆ. ಇದಕ್ಕೆ ಮೋದಿಯವರನ್ನು ಮುಖ್ಯತಿರ್ಥಿಯಾಗಿ ಆಹ್ವಾನಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸುಸ್ಥಿರ ವಿಶ್ವ ಶಾಂತಿಗಾಗಿ ಬುದ್ಧನ ಬೋಧನೆಗಳು ಎಂಬ ಥೀಮ್ನಡಿ ಈ ಬಾರಿಯ ವೆಸಕ್ ದಿನವನ್ನು ಆಚರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.