ಜಮ್ಮು: ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರು ಮಾತಾ ಜ್ಯೇಷ್ಠಾ ದೇವಿ ಮಂದಿರದಲ್ಲಿ ನಡೆದ ವಾರ್ಷಿಕ ‘ಮಹಾ ಯಗ್ಯ’ದಲ್ಲಿ ಪಾಲ್ಗೊಂಡು, ತಮ್ಮ ನಾಡಿನಲ್ಲಿ ಶಾಂತಿ ನೆಲೆಸುವಂತೆ, ಪರಿಸ್ಥಿತಿ ಸಹಜತೆ ಮರಳುವಂತೆ ಪ್ರಾರ್ಥಿಸಿದರು.
ದೇಗುಲದಲ್ಲಿ ಜೇಷ್ಠ ದೇವಿ ಪ್ರಬಂಧಕ್ ಸಮಿತಿಯು ಮಂತ್ರಗಳ ಉಚ್ಚರಿಸುವ ಮೂಲಕ ಮಹಾ ಯಗ್ಯವನ್ನು ಆಯೋಜನೆ ಮಾಡುತ್ತದೆ. ಪ್ರತಿವರ್ಷವೂ ಇದನ್ನು ಆಯೋಜನೆ ಮಾಡಲಾಗುತ್ತದೆ.
ಈ ಬಾರಿ ಕಾಶ್ಮೀರದ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ, ಆದರೂ ಎದೆಗುಂದದೆ ನೂರಾರು ಸಂಖ್ಯೆಯ ಕಾಶ್ಮೀರಿ ಪಂಡಿತರುಗಳು ಯಾಗದಲ್ಲಿ ಪಾಲ್ಗೊಂಡಿದ್ದು ವಿಶೇಷ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.