ನವದೆಹಲಿ: ದೇಶದ ಮೊದಲ ಪ್ರಧಾನ ಮಂತ್ರಿ ಜವಹಾರ್ಲಾಲ್ ನೆಹರೂರವರ ಪುಣ್ಯತಿಥಿಯನ್ನು ಮೇ 27ರಂದು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮೋದಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ಪುಣ್ಯತಿಥಿಯ ಅಂಗವಾಗಿ ಪಂಡಿತ್ ಜವಹಾರ್ಲಾಲ್ ನೆಹರೂರವರಿಗೆ ನಮನಗಳು’ ಎಂದಿದ್ದಾರೆ.
ನೆಹರೂರವರು 1889ರ ನವೆಂಬರ್ 14ರಂದು ಜನಿಸಿದರು. 1964ರ ಮೇ 27ರಂದು ಮೃತರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.