ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಮಂಗಳವಾರ ‘ಹಿಂದಿ ಸೇವಿ ಸಮ್ಮಾನ್ ಅವಾರ್ಡ್’ನ್ನು ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 2015ರ ಸಾಲಿನ ಹಿಂದಿ ಸೇವಿ ಸಮ್ಮಾನ್ ಅವಾರ್ಡ್ನ್ನು ಗಣ್ಯರಿಗೆ ನೀಡಲಾಯಿತು. ಈ ವೇಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಉಪಸ್ಥಿತರಿದ್ದರು.
ಹಿಂದಿ ಭಾಷೆ ಮತ್ತು ಸಾಹಿತ್ಯಕ್ಕೆ ಅಗಾಧ ಕೊಡುಗಡೆಗಳನ್ನು ನೀಡಿದ ಪಂಡಿತರಿಗೆ 12 ಕೆಟಗರಿಗಳಲ್ಲಿ ಈ ಅವಾರ್ಡ್ ನೀಡಿ ಪುರಸ್ಕರಿಸಲಾಯಿತು.
ಸೆಂಟ್ರಲ್ ಹಿಂದಿ ಇನ್ಸ್ಟಿಟ್ಯೂಟ್ 1989ರಲ್ಲಿ ಈ ಅವಾರ್ಡ್ನ್ನು ಆರಂಭಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.