ನವದೆಹಲಿ: ವಿಶ್ವ ಪರಿಸರ ದಿನಾಚರಣೆಯ ಹಿನ್ನಲೆಯಲ್ಲಿ ದೇಶದ ಜನರಿಗೆ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತಮ ಭೂಮಿಯ ಪೋಷಣೆಗೆ ಇದು ಸಕಾಲ ಎಂದಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ‘ಪರಿಸರವನ್ನು ಸಂರಕ್ಷಿಸುವ ನಮ್ಮ ಬದ್ಧತೆಯನ್ನು ದೃಢೀಕರಿಸಲು ವಿಶ್ವ ಪರಿಸರ ದಿನ ಸರಿಯಾದ ಸಂದರ್ಭ. ಪರಿಸರ ಸಂರಕ್ಷಣೆಗಾಗಿ ಕಾರ್ಯ ಮಾಡುತ್ತಿರುವ ವ್ಯಕ್ತಿಗಳಿಗೆ, ಸಂಸ್ಥೆಗಳ ಶ್ರಮಕ್ಕೆ ನಮ್ಮ ಸೆಲ್ಯೂಟ್’ ಎಂದಿದ್ದಾರೆ.
ಈ ವರ್ಷದ ವಿಶ್ವ ಪರಿಸರ ದಿನದ ಥೀಮ್ ‘ಜನರನ್ನು ಪ್ರಕೃತಿಗೆ ಸಂಪರ್ಕಿಸುವುದು’ದಾಗಿದ್ದು, ಇದರರ್ಥ ಪ್ರಕೃತಿಯೊಂದಿಗೆ ಮತ್ತು ನಮಗೆ ನಾವೇ ಸಂಪರ್ಕಿಸಿಕೊಳ್ಳುವುದು’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.