Tuesday, June 6th, 2017
News13
ಸಮರ್ಥ ಭಾರತದ ಕೋಟಿ ವೃಕ್ಷ ಆಂದೋಲನದ ನಿಮಿತ್ತ ಭಟ್ಕಳದ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ಜೂನ್ 5 ರಂದು ಸಂಪಿಗೆ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರದಲ್ಲಿ ಆರ್ಎಸ್ಎಸ್ನ ಪ್ರಾಂತ ಪ್ರಚಾರಕರಾದ(ಕರ್ನಾಟಕ ಉತ್ತರ) ಶ್ರೀ ಶಂಕರಾನಂದ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.