ನವದೆಹಲಿ : ಐರ್ಲೆಂಡ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಲಿಯೋ ವರಡ್ಕರ್ ಅವರಿಗೆ ದೂರವಾಣಿ ಕರೆಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದು, ಮಾತ್ರವಲ್ಲದೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನವನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವರಡ್ಕರ್, ‘ನರೇಂದ್ರ ಮೋದಿಯವರು ಕರೆ ಮಾಡಿ ನನ್ನನ್ನು ಅಭಿನಂದಿಸಿದ್ದಾರೆ. ಅಲ್ಲದೆ ಭಾರತಕ್ಕೆ ಭೇಟಿ ಕೊಡುವಂತೆ ಆಹ್ವಾನಿಸಿದ್ದಾರೆ. ಯುರೋಪ್- ಇಂಡಿಯಾ ಫ್ರೀ ಟ್ರೇಡ್ ಅಂಗ್ರಿಮೆಂಟ್ಗೆ ನಮ್ಮ ಬೆಂಬಲವಿದೆ. ಶಿಕ್ಷಣಕ್ಕೆ ಸಹಕಾರ ನೀಡಲು ಬದ್ಧವಾಗಿದ್ದೇವೆ’ ಎಂದಿದ್ದಾರೆ.
ಪ್ರಧಾನಿ ಮೋದಿಯವರು ಟ್ವಿಟರ್ ಮೂಲಕ ವರಡ್ಕರ್ ಅವರನ್ನು ಅಭಿನಂದಿಸಿದ ಮತ್ತು ಅವರನ್ನು ಭಾರತಕ್ಕೆ ಭೇಟಿ ಕೊಡುವಂತೆ ಆಹ್ವಾನಿಸಿದ್ದನ್ನು ಹೇಳಿಕೊಂಡಿದ್ದಾರೆ.
ವರಡ್ಕರ್ ಅವರ ತಂದೆ ಭಾರತೀಯ ಮೂಲದವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.