ನವದೆಹಲಿ: ‘ಪಾಸ್ಪೋರ್ಟ್ ಕಾಯ್ದೆ, 1967’ಗೆ 50 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಶುಕ್ರವಾರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಇನ್ನು ಮುಂದೆ ಪಾಸ್ಪೋರ್ಟ್ಗಳು ಕೇವಲ ಇಂಗ್ಲೀಷ್ನಲ್ಲಿ ಮಾತ್ರವಲ್ಲದೇ ಹಿಂದಿ ಮತ್ತು ಇಂಗ್ಲೀಷ್ ಎರಡಲ್ಲೂ ಲಭ್ಯವಿರಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಘೋಷಣೆ ಮಾಡಿದ್ದಾರೆ.
8 ವರ್ಷ ಕೆಳಗಿನ ಮಕ್ಕಳಿಗೆ ಮತ್ತು 60ಕ್ಕಿಂತ ಮೇಲ್ಪಟ್ಟವರಿಗೆ ಪಾಸ್ಪೋರ್ಟ್ ಶುಲ್ಕದಲ್ಲಿ ಶೇ.10ರಷ್ಟು ವಿನಾಯಿತಿಯನ್ನು ಘೋಷಿಸಿದ್ದಾರೆ.
ಪಾಸ್ಪೋರ್ಟ್ನಲ್ಲಿ ವೈಯಕ್ತಿಕ ಮಾಹಿತಿಗಳನ್ನು ಇಂಗ್ಲೀಷ್ನಲ್ಲೇ ಬರೆಯಲಾಗಿರುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.