ನವದೆಹಲಿ: ಮಾಜಿ ರಾಜತಾಂತ್ರಿಕ ವಿಜಯ್ ಕೇಶವ್ ಗೋಖಲೆ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಆರ್ಥಿಕ ಸಂಬಂಧಗಳ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಸಂಪುಟದ ಆಯ್ಕೆ ಸಮಿತಿಯ ಗೋಖಲೆ ಅವರನ್ನು ವಿದೇಶಾಂಗ ಸಚಿವಾಲಯದ ಆರ್ಥಿಕ ಸಂಬಂಧಿ ಕಾರ್ಯದರ್ಶಿಯಾಗಿ ನೇಮಕಗೊಳಿಸಲು ಸಮ್ಮತಿ ನೀಡಿದೆ ಎಂದು ವೈಯಕ್ತಿಕ ಮತ್ತು ತರಬೇತಿ ಇಲಾಖೆ ಹೇಳಿದೆ.
ಗೋಖಲೆ ಅವರು 1981ರ ಬ್ಯಾಚ್ನ ಇಂಡಿಯನ್ ಫಾರಿನ್ ಸರ್ವಿಸ್(ಐಎಸ್ಎಸ್) ಆಗಿದ್ದು, ಪ್ರಸ್ತುತ ಚೀನಾಗೆ ಭಾರತದ ರಾಯಭಾರಿಯಾಗಿದ್ದಾರೆ.
2010ರಿಂದ 2013ರವರೆಗೆ ಮಲೇಷ್ಯಾಗೆ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. 2013-2016ರವರೆಗೆ ಜರ್ಮನಿಗೆ ಭಾರತದ ರಾಯಭಾರಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.