×
Home About Us Advertise With s Contact Us

ನೂತನ ಆಶ್ರಮ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನೂತನ ಆಶ್ರಮವನ್ನು ಶಾಸಕ ಕೆ. ವಸಂತ ಬಂಗೇರ ಮಂಗಳವಾರ ಉದ್ಘಾಟಿಸಿದರು.

Ashrama

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಮಂಗಲ ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

 

Recent News

Back To Top
error: Content is protected !!