ನವದೆಹಲಿ: ಚೀನಾ ಎಷ್ಟೇ ಒತ್ತಡ ಹೇರಿದರೂ, ಪ್ರಚೋದಿಸಿದರು ಭಾರತದ ಮಾತ್ರ ಸಿಕ್ಕಿಂನ ದೋಕ್ಲಂನಲ್ಲಿ ನಿಯೋಜಿತಗೊಂಡಿರುವ ತನ್ನ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಯಾವುದೇ ಮೂಡ್ನಲ್ಲಿಲ್ಲ.
ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ಶಮನಕ್ಕಾಗಿ ದೋಕ್ಲಂನಿಂದ ಭಾರತ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಚೀನಾ ಹೇಳಿತ್ತು. ಅಲ್ಲದೇ ಇದಕ್ಕೆ ತಪ್ಪಿದರೆ ಗಂಭೀರ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಆದರೆ ಚೀನಾದ ಒತ್ತಡಗಳಿಗೆ ಬಗ್ಗದ ಭಾರತ ಸೇನಾ ಪಡೆಗಳ ನಿಯೋಜನೆಯ ವಿಚಾರದಲ್ಲಿ ಅಚಲವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.