ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ‘ಟ್ರಾನ್ಸ್ಫಾರ್ಮಿಂಗ್ ಇಂಡಿಯಾ’ ಕಾನ್ಫರೆನ್ಸ್ನಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಭೆಟಿಯಾಗಲಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ನೀತಿ ಆಯೋಗ, ಎಲ್ಲಾ ಕೇಂದ್ರಾಡಳಿತ ಮತ್ತು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಕಾನ್ಫರೆನ್ಸ್ ಜರುಗಲಿದ್ದು, ಇದರಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
‘ಭಾರತ ಪರಿವರ್ತನೆಯ ಚಾಲಕರಾಗಿ ರಾಜ್ಯಗಳು’ ಎಂಬುದು ಈ ಕಾನ್ಫರೆನ್ಸ್ನ ಥೀಮ್ ಆಗಿದೆ.
ತಾವು ರಾಜ್ಯಗಳನ್ನು ನಿಭಾಯಿಸುವ ರೀತಿ ಮತ್ತು ಇದುವರೆಗಿನ ವಿವಿಧ ವಿಷಯಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ರಾಜ್ಯಗಳು ಇಲ್ಲಿ ಪಟ್ಟಿ ಮಾಡಿಕೊಡಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.