ನವದೆಹಲಿ: ದೇಶದ ನಕ್ಸಲ್ ಪಿಡಿತ ಪ್ರದೇಶಗಳಿಗೆ ಸುಮಾರು 10 ಲಕ್ಷ DTH (Direct To Home) ಸೆಟ್ ಟಾಪ್ ಬಾಕ್ಸ್ಗಳನ್ನು ಉಚಿತವಾಗಿ ಹಂಚಿಕೆ ಮಾಡಲು ಪ್ರಸಾರ ಭಾರತಿ ಮುಂದಾಗಿದೆ.
ಮಾಧ್ಯಮಗಳಿಂದ ದೂರವೇ ಉಳಿದಿರುವ ಪ್ರದೇಶದ ಜನರನ್ನು ತಲುಪುವ ಸಲುವಾಗಿ ಉಚಿತ ಡಿಟಿಎಚ್ ಹಂಚುವ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ.
ನಕ್ಸಲ್ ಪೀಡಿತ ಪ್ರದೇಶದ ಜನರೂ ಇನ್ನೂ ಮಾಧ್ಯಮಗಳತ್ತ ಮುಖ ಮಾಡಿಲ್ಲ, ಹೀಗಾಗೀ ಅವರಿಗೆ ಉಚಿತ ಡಿಟಿಎಚ್ ನೀಡುವ ಕಾರ್ಯಗಳನ್ನು ಮಾಡಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ‘ಕುಗ್ರಾಮ ಮತ್ತು ನಕ್ಸಲ್ ಪೀಡಿತ ರಾಜ್ಯಗಳ ಬುಡಕಟ್ಟು ಪ್ರದೇಶಗಳ ಜನರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಸಿಗುವಂತೆ ಮಾಡಲು ಇದೊಂದು ಅತ್ಯುತ್ತಮ ಕಾರ್ಯ’ ಎಂದಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.