ನವದೆಹಲಿ: ಇನ್ಕಂ ಟ್ಯಾಕ್ಸ್ ರಿಟರ್ನ್ಸ್ ಪಾವತಿಗೆ ಕೊನೆಯ ದಿನಾಂಕವನ್ನು ಆಗಸ್ಟ್ 5ರವರೆಗೆ ವಿಸ್ತರಣೆ ಮಾಡಲಾಗಿದೆ.
2016-17ನೇ ಸಾಲಿನ ರಿಟರ್ನ್ಸ್ನ್ನು ವಾಸ್ತವಾಗಿ ಜುಲೈ 31ರೊಳಗೆ ಪಾವತಿಸಬೇಕು. ಆದರೆ ಇ-ಫೈಲಿಂಗ್ ವೆಬ್ಸೈಟ್ ಸಮಸ್ಯೆಯನ್ನು ಎದುರಿಸುತ್ತಿರುವುದರಿಂದ ಡೆಡ್ಲೈನ್ನನ್ನು ಆಗಸ್ಟ್ 5ರವರೆಗೆ ವಿಸ್ತರಿಸಲಾಗಿದೆ.
ಎಲೆಕ್ಟ್ರಾನಿಕ್ ವಿಧಾನದಲ್ಲಿ ಪಾವತಿಸಲಾದ ಸುಮಾರು 2 ಕೋಟಿ ರಿಟನ್ಸ್ಗಳನ್ನು ಆದಾಯ ತೆರಿಗೆ ಇಲಾಕೆ ಸ್ವೀಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.