ಶ್ರೀನಗರ: ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಸೇನಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಇ ತೋಯ್ಬಾ ಸಂಘಟನೆಯ 3 ಉಗ್ರರು ಹತರಾಗಿದ್ದಾರೆ.
ಸೊಪೊರಾದ ಅಮರ್ಘಡ್ನಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಸೇನಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಉಗ್ರರ ಕಡೆಯಿಂದಲೂ ಫೈರಿಂಗ್ ನಡೆದಿದೆ.
ತುಸು ಕಾಲಗಳವರೆಗೆ ನಡೆದ ಫೈರಿಂಗ್ನಲ್ಲಿ 3 ಉಗ್ರರು ಉಗ್ರರು ನೆಲಕ್ಕುರುಳಿದ್ದಾರೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.