ನವದೆಹಲಿ: ರಕ್ಷಾಬಂಧನದ ಶುಭ ದಿನದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರದ ಜನತೆಗೆ ಸೋಮವಾರ ಶುಭ ಹಾರೈಸಿದ್ದಾರೆ.
ರಾಷ್ಟ್ರಪತಿಯವರು ತಮ್ಮ ಅಧಿಕೃತ ಟ್ವಿಟರ್ನಲ್ಲಿ, ‘ರಕ್ಷಾಬಂಧನದ ಶುಭ ಸಂದರ್ಭದಲ್ಲಿ ನನ್ನೆಲ್ಲಾ ದೇಶವಾಸಿಗಳಿಗೆ ಆತ್ಮೀಯ ಶುಭಾಶಯಗಳು ಮತ್ತು ಶುಭ ಹಾರೈಕೆಗಳು’ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ ದೇಶದ ಜನತೆಗೆ ಟ್ವಿಟರ್ ಮೂಲಕ ರಕ್ಷಾಬಂಧನದ ಶುಭಾಶಯ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.