ನವದೆಹಲಿ: ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ಹಿನ್ನಲೆಯಲ್ಲಿ ನಾಡಿದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮುಸ್ಲಿಂ ಬಾಂಧವರಿಗೆ ಶುಭಕೋರಿದ್ದಾರೆ.
‘ಈದ್ ಉಲ್ ಝುಹದ ಶುಭಕಾಮನೆಗಳು. ಸೌಹಾರ್ದತೆ, ಸಹೋದರತೆ ಮತ್ತು ಒಟ್ಟುಗೂಡುವಿಕೆಯ ಸ್ಫೂರ್ತಿ ನಮ್ಮ ನಾಡಿನಲ್ಲಿ ವೃದ್ಧಿಯಾಗಲಿ’ ಎಂದು ಟ್ವಿಟರ್ನಲ್ಲಿ ಹಾರೈಸಿದ್ದಾರೆ.
Best wishes on Id-ul-Zuha. May the spirit of harmony, brotherhood and togetherness be furthered in our society.
— Narendra Modi (@narendramodi) September 2, 2017
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮುಸ್ಲಿಂ ಬಾಂಧವರಿಗೆ ಶುಭಕೋರಿದ್ದಾರೆ.
Greetings to all my fellow citizens, especially to my Muslim brothers & sisters in India & abroad, on Idu’l Zuha #PresidentKovind
— President of India (@rashtrapatibhvn) September 2, 2017
ಇಂದು ಜಗತ್ತಿನಾದ್ಯಂತ ಇರುವ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.