ನವದೆಹಲಿ: ಮಹಿಳೆಯರನ್ನು ಮಿಲಿಟರಿ ಪೊಲೀಸ್ಗೆ ನೇಮಕಗೊಳಿಸುವ ಯೋಜನೆಯನ್ನು ಸೇನೆ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆ ಲಿಂಗ ತಾರತಮ್ಯವನ್ನು ಹೋಗಲಾಡಿಸುವಲ್ಲಿ ತೆಗೆದುಕೊಂಡ ಅತೀ ಮಹತ್ವದ ಯೋಜನೆಯಾಗಿದೆ.
ವಾರ್ಷಿಕ 52ರಂತೆ ಸುಮಾರು 800 ಮಹಿಳಾ ಸಿಬ್ಬಂದಿಗಳು ಮಿಲಿಟರಿ ಪೊಲೀಸ್ಗೆ ಸೇರ್ಪಡೆಗೊಳ್ಳಲಿದ್ದಾರೆ.
ಮಹಿಳೆಯರಿಗೆ ಸಂಬಂಧಿಸಿದ ಕೆಲವೊಂದು ಅಪರಾಧ ಪ್ರಕರಣವನ್ನು ತನಿಖೆ ನಡೆಸುವಲ್ಲಿ ಈ ಮಹಿಳಾ ಮಿಲಿಟರಿ ಪೊಲೀಸರು ಮಹತ್ವದ ಪಾತ್ರ ವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.