ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿಯವರು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರೊಂದಿಗೆ ಸೆ.13ರಂದು ಗುಜರಾತಿನ ಅಹ್ಮದಾಬಾದ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ.
8 ಕಿಲೋಮೀಟರ್ ಉದ್ದದ ರೊಡ್ ಶೋ ಅಹ್ಮದಾಬಾದ್ ಏರ್ಪೋರ್ಟ್ನಿಂದ ಆರಂಭವಾಗಲಿದ್ದು, ಸಬರಮತಿ ಆಶ್ರಮದಲ್ಲಿ ಅಂತ್ಯವಾಗಲಿದೆ.
ಅಬೆ ಅವರು ಗುಜರಾತ್ಗೆ ಬುಧವಾರ ಭೆಟಿ ಕೊಡಲಿದ್ದಾರೆ. ಎರಡು ದಿನಗಳ ಕಾಲ ಅಲ್ಲೇ ಇರಲಿದ್ದು, ಮೋದಿಯೊಂದಿಗೆ 12ನೇ ಭಾರತ-ಜಪಾನ್ ವಾರ್ಷಿಕ ಸಮಿತ್ ನಡೆಸಲಿದ್ದಾರೆ.
ರೋಡ್ ಶೋನುದ್ದಕ್ಕೂ ವಿವಿಧ ನೃತ್ಯ, ಸಂಗೀತಗಳನ್ನು ಆಯೋಜನೆಗೊಳಿಸಲು ಗುಜರಾತ್ ಸರ್ಕಾರ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.