ಚೆನ್ನೈ: ಇನ್ನು ಕೇವಲ ಐದು ವರ್ಷದಲ್ಲಿ ಚೆನ್ನೈ ನಗರ ವಿಶ್ವದರ್ಜೆಯ ಗ್ರೀನ್ಫೀಲ್ಡ್ ಏರ್ಪೋರ್ಟ್ನ್ನು ಹೊಂದಲಿದೆ. ಇದರ ಸುತ್ತಲೂ ಏರೋ-ಸಿಟಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಈ ವಿಶ್ವದರ್ಜೆಯ ಏರ್ಪೋರ್ಟ್ ನಿರ್ಮಾಣ ಮತ್ತು ಅದರ ಸುತ್ತಲೂ ನಗರಾಭಿವೃದ್ಧಿ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರ ತಮಿಳುನಾಡಿನೊಂದಿಗೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ.
ಇದಕ್ಕಾಗಿ ಚೆನ್ನೈನಲ್ಲಿ 1 ಸಾವಿರದಿಂದ 2 ಸಾವಿರ ಎಕರೆಯವರೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ.
ಈ ಯೋಜನೆಯ ಮೂಲಕ ಚೆನ್ನೈನ್ನು ಆವಿಯೇಶನ್ನ ಗ್ಲೋಬಲ್ ಹಬ್ ಮಾಡುವ ಇರಾದೆ ಸರ್ಕಾರದ್ದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.