ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ 3 ಸ್ಥಾನ ಮೇಲೇರಿದ್ದು, ನಂ.2 ಆಗಿ ಹೊರಹೊಮ್ಮಿದ್ದಾರೆ. ಈ ತಿಂಗಳ ಮೊದಲಿನಲ್ಲಿ ಅವರು 5ನೇ ಸ್ಥಾನದಲ್ಲಿದ್ದರು.
ಎರಡನೇ ಬಾರಿಗೆ ಸಿಂಧು ಅವರು ನ.2 ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಈ ವರ್ಷ ಅವರು ಕೊರಿಯಾ ಓಪನ್ ಸೇರಿದಂತೆ ಒಟ್ಟು 3 ಅಂತಾರಾಷ್ಟ್ರೀಯ ಟೈಟಲ್ ಗೆದ್ದುಕೊಂಡಿದ್ದಾರೆ.
ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಬಿಡುಗಡೆ ಮಾಡಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಚೀನಾದ ಥಾಯ್ ತ್ಸು ಯಿಂಗ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.