ಶ್ರೀನಗರ: ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನ ವಾಸ್ತವ ಗಡಿ ರೇಖೆಯ ಸಮೀಪ ಪಾಕಿಸ್ಥಾನಿ ಉಗ್ರರ ಒಳನುಸುಳುವಿಕೆಯ ಪ್ರಯತ್ನವನ್ನು ಭಾರತೀಯ ಸೇನೆ ಹತ್ತಿಕ್ಕಿದ್ದು, ಒರ್ವ ಉಗ್ರರನನ್ನು ಹೊಡೆದುರುಳಿಸಿದೆ.
ಎನ್ಕೌಂಟರ್ ನಡೆದ ಉರಿ ಸೆಕ್ಟರ್ನ ಝೊರವರ ಜಾಗದಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಸೆ.20ರಂದು ಬಿಎಸ್ಎಫ್ ಯೋಧರು ಅಜ್ನಲ ಸೆಕ್ಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದರು,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.