ಭೋಪಾಲ್: ಮಧ್ಯಪ್ರದೇಶ ಸರ್ಕಾರ ಶುಕ್ರವಾರ ಪೆಟ್ರೋಲ್ ಮೇಲಿನ ವ್ಯಾಟ್ನ್ನು ಶೇ.3ರಷ್ಟು ಮತ್ತು ಡಿಸೇಲ್ ಮೇಲಿನ ವ್ಯಾಟ್ನ್ನು ಶೇ.5ರಷ್ಟು ಕಡಿತಗೊಳಿಸಿದೆ.
ಈಗಾಗಲೇ ಮಹಾರಾಷ್ಟ್ರ ಮತ್ತು ಗುಜರಾತ್ ಸರ್ಕಾರಗಳು ಡಿಸೇಲ್, ಪೆಟ್ರೋಲ್ ಮೇಲಿನ ವ್ಯಾಟ್ನ್ನು ಕಡಿತಗೊಳಿಸಿದೆ. ಇದೀಗ ಈ ಸಾಲಿಗೆ ಮಧ್ಯಪ್ರದೇಶವೂ ಸೇರಿಕೊಂಡಿದೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಅಲ್ಲದೇ ರಾಜ್ಯಗಳಿಗೆ ವ್ಯಾಟ್ ಕಡಿತಗೊಳಿಸುವಂತೆ ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.